Podcast Episode Details

Back to Podcast Episodes
ನಿರೀಕ್ಷೆಯ ವಾಕ್ಯ - 15.07.2025

ನಿರೀಕ್ಷೆಯ ವಾಕ್ಯ - 15.07.2025



ಎಸ್ತೇರಳು ಸಮೀಪಕ್ಕೆ ಹೋಗಿ ದಂಡದ ತುದಿಯನ್ನು ಮುಟ್ಟಲು 3ಅರಸನು ಆಕೆಗೆ ಎಸ್ತೇರ್ ರಾಣಿಯೇ, ನಿನಗೇನು ಬೇಕು? ನಿನ್ನ ವಿಜ್ಞಾಪನೆ ಯಾವದು? ನನ್ನ ಅರ್ಧ ರಾಜ್ಯವನ್ನು ಕೇಳಿದರೂ ನಿನಗೆ ಕೊಡುತ್ತೇನೆ ಅಂದನು. 4ಅದಕ್ಕೆ ಎಸ್ತೇರಳು - ಅರಸನ ಚಿತ್ತಕ್ಕೆ ಬಂದರೆ ನಾನು ಈಹೊತ್ತು ತಮಗೋಸ್ಕರ ಸಿದ್ಧಮಾಡಿಸಿರುವ ಔತಣಕ್ಕೆ ಹಾಮಾನನೊಡನೆ ಬರೋಣವಾಗಲಿ ಎಂದು ಅರಿಕೆಮಾಡಿದಳು. 5ಕೂಡಲೆ ಅರಸನು - ಎಸ್ತೇರಳ ವಿಜ್ಞಾಪನೆಯನ್ನು ನೆರವೇರಿಸುವದಕ್ಕೆ ಹಾಮಾನನನ್ನು ತ್ವರೆಪಡಿಸಿರಿ ಎಂದು ಅಪ್ಪಣೆಮಾಡಿದನು; ಮತ್ತು ಎಸ್ತೇರಳು ಮಾಡಿಸಿದ್ದ ಔತಣಕ್ಕೆ ಹಾಮಾನನ ಜೊತೆಯಲ್ಲಿ ಹೋದನು. Esther / ಎಸ್ತೇರಳು 5 : 3 - 5

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #15July #Julypromiseword #promisewordfortoday #todaysmotivation #Esther5v3


Published on 2 months ago






If you like Podbriefly.com, please consider donating to support the ongoing development.

Donate