ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ತಳ್ಳುತ್ತಾನೆ, ನಿಲ್ಲಿಸುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ; ಆತನು ಅಗಾಧವಿಷಯಗಳನ್ನೂ ಗೂಡಾರ್ಥಗಳನ್ನೂ ಬೈಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವದೂ ಆತನಿಗೆ ಗೋಚರ; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ. ನನ್ನ ಪಿತೃಗಳ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ, ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದಿಯಲ್ಲಾ; ಹೌದು, ರಾಜನ ರಹಸ್ಯವನ್ನು ನಮಗೆ ವ್ಯಕ್ತಗೊಳಿಸಿದಿ. Daniel / ದಾನಿಯೇಲನು 2 : 21 -23
Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #18July #Julypromiseword #promisewordfortoday #todaysmotivation #Daniel2v21
Published on 2 months ago
If you like Podbriefly.com, please consider donating to support the ongoing development.
Donate