ಕಂದಾ, ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಉಪದೇಶವನ್ನು ಬಿಡಬೇಡ, ಅವುಗಳನ್ನು ನಿನ್ನ ಹೃದಯಕ್ಕೆ ನಿರಂತರವಾಗಿ ಬಂಧಿಸು, ನಿನ್ನ ಕಂಠಕ್ಕೆ ಧರಿಸಿಕೋ. ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ನಡಿಸುವದು, ಮಲಗಿಕೊಂಡಾಗ ಕಾಯುವದು, ಎಚ್ಚರಗೊಂಡಾಗ ನಿನ್ನೊಂದಿಗೆ ಮಾತಾಡುವದು. Proverbs / ಜ್ಞಾನೋಕ್ತಿಗಳು 6 : 20 - 22
Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #26July #Julypromiseword #promisewordfortoday #todaysmotivation #Isaiah41v17
Published on 1 month, 3 weeks ago
If you like Podbriefly.com, please consider donating to support the ongoing development.
Donate