Episode Details
Back to Episodes
ನಿರೀಕ್ಷೆಯ ವಾಕ್ಯ - 30.07.2025
Published 6 months, 1 week ago
Description
ಆ ಹೆಂಗಸು ಆತನಿಗೆ - ಅಯ್ಯಾ, ಸೇದುವದಕ್ಕೆ ನಿನ್ನಲ್ಲಿ ಏನೂ ಇಲ್ಲ, ಬಾವಿ ಆಳವಾಗಿದೆ; ಹೀಗಿರುವಾಗ ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂತು? ನಮ್ಮ ಹಿರಿಯನಾದ ಯಾಕೋಬನಿಗಿಂತ ನೀನು ದೊಡ್ಡವನೋ? ಅವನೇ ಈ ಬಾವಿಯನ್ನು ನಮಗೆ ಕೊಟ್ಟವನು; John / ಯೋಹಾನ 4 : 11 -12
Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #30July #Julypromiseword #promisewordfortoday #todaysmotivation #John4v11