Podcast Episode Details

Back to Podcast Episodes
ನಿರೀಕ್ಷೆಯ ವಾಕ್ಯ - 07.08.2025

ನಿರೀಕ್ಷೆಯ ವಾಕ್ಯ - 07.08.2025



ಯಾಕೋಬೇ, ಇಸ್ರಾಯೇಲೇ, ನನ್ನ ಮಾರ್ಗವು ಯೆಹೋವನಿಗೆ ಮರೆಯಾಗಿದೆ, ನನಗೆ ಸಿಕ್ಕಬೇಕಾದ ನ್ಯಾಯವು ನನ್ನ ದೇವರ ಲಕ್ಷ್ಯಕ್ಕೆ ಬಿದ್ದಿಲ್ಲವಲ್ಲಾ ಎಂದು ಏಕೆ ಅಂದುಕೊಳ್ಳುತ್ತೀ? ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ ಭೂವಿುಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ; ಆತನು ದಣಿದು ಬಳಲುವದಿಲ್ಲ; ಆತನ ವಿವೇಕವು ಪರಿಶೋಧನೆಗೆ ಅಗಮ್ಯ. Isaiah / ಯೆಶಾಯ 40 : 27 - 28

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #7August2025 #Augustpromiseword #promisewordfortoday #todaysmotivation #Isaiah40v27


Published on 1 month, 1 week ago






If you like Podbriefly.com, please consider donating to support the ongoing development.

Donate