ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ ಕಟ್ಟಿಗೆಯನ್ನು ಒಟ್ಟಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಬಿಗಿದು ಅವನನ್ನು ವೇದಿಯಲ್ಲಿ ಕಟ್ಟಿಗೆಯ ಮೇಲೆ ಇಟ್ಟನು. ಆದರೆ ತನ್ನ ಮಗನನ್ನು ವಧಿಸುವದಕ್ಕೆ ಅವನು ಕೈಚಾಚಿ ಕತ್ತಿಯನ್ನು ಹಿಡಿದುಕೊಳ್ಳಲು ಯೆಹೋವನ ದೂತನು ಆಕಾಶದೊಳಗಿಂದ - ಅಬ್ರಹಾಮನೇ, ಅಬ್ರಹಾಮನೇ ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು - ಇಗೋ, ಇದ್ದೇನೆ ಅಂದನು. ಆ ದೂತನು ಅವನಿಗೆ - ನಿನ್ನ ಹುಡುಗನ ಮೇಲೆ ಕೈಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನಾದರೂ ನನಗೆ ಸಮರ್ಪಿಸುವದಕ್ಕೆ ಹಿಂದೆಗೆಯಲಿಲ್ಲವಾದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂಬದು ಈಗ ತೋರಬಂತು ಎಂದು ಹೇಳಿದನು. Genesis / ಆದಿಕಾಂಡ 22 : 9 - 12
Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #9August2025 #Augustpromiseword #promisewordfortoday #todaysmotivation #Genesis22v9
Published on 1 month, 1 week ago
If you like Podbriefly.com, please consider donating to support the ongoing development.
Donate