ಆಹಾ, ಈಗಲೂ ನನ್ನ ಕಡೆಯ ಸಾಕ್ಷಿಯು ಆಕಾಶದಲ್ಲಿ ಉಂಟು, ನನ್ನ ಪಕ್ಷದ ಹೊಣೆಗಾರನು ಮೇಲಣ ಲೋಕದಲ್ಲಿದ್ದಾನೆ. ಗೆಳೆಯರೋ ನನ್ನನ್ನು ಹೀನೈಸುವವರಾಗಿದ್ದಾರೆ; ನನ್ನ ನ್ಯಾಯವನ್ನು ದೇವರ ಮುಂದೆಯೂ ಮಾನವನ ನ್ಯಾಯವನ್ನು ಅವನ ವಿುತ್ರನ ಮುಂದೆಯೂ ಸ್ಥಾಪಿಸಲಿ ಎಂದು ದೇವರಿಗೇನೇ ಕಣ್ಣೀರು ಸುರಿಸುತ್ತೇನೆ. Job / ಯೋಬನು 16 : 19 - 21
Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #10August2025 #Augustpromiseword #promisewordfortoday #todaysmotivation #Job16v19
Published on 1 month, 1 week ago
If you like Podbriefly.com, please consider donating to support the ongoing development.
Donate