Podcast Episode Details

Back to Podcast Episodes
ನಿರೀಕ್ಷೆಯ ವಾಕ್ಯ - 22.08.2025

ನಿರೀಕ್ಷೆಯ ವಾಕ್ಯ - 22.08.2025



ಆತನು ನಮ್ಮ ಮೇಲೆ ಅತಿಶಯವಾದ ಕೃಪೆಯನ್ನು ಇಡುತ್ತಾನೆ. ಆದುದರಿಂದ - ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ ಎಂದು ಶಾಸ್ತ್ರವು ಹೇಳುತ್ತದೆ. ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು. ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ. ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಗುವದನ್ನು ಬಿಟ್ಟು ಗೋಳಾಡಿರಿ; ಸಂತೋಷವನ್ನು ಬಿಟ್ಟು ಮನಗುಂದಿದವರಾಗಿರಿ. ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆ ತರುವನು. James / ಯಾಕೋಬನು 4 : 6 - 10

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #kannadaindependence #22August2025 #Augustpromiseword #independencedayspecial #promisewordfortoday #todaysmotivation #James4v6


Published on 4 weeks ago






If you like Podbriefly.com, please consider donating to support the ongoing development.

Donate