ಪರಲೋಕರಾಜ್ಯವು ಸಮೀಪವಾಯಿತೆಂದು ಸಾರಿಹೇಳುತ್ತಾ ಹೋಗಿರಿ. 8ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠಹತ್ತಿದವರನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ. 9ನಿಮ್ಮ ಹಮ್ಮೀಣಿಗಳಲ್ಲಿ ಹೊನ್ನು ಹಣ ದುಡ್ಡುಗಳನ್ನೂ ದಾರಿಗೆ ಹಸಿಬೆಯನ್ನೂ 10ಎರಡು ಅಂಗಿ ಕೆರ ಕೋಲು ಮೊದಲಾದವುಗಳನ್ನೂ ಸೌರಿಸಿಕೊಳ್ಳಬೇಡಿರಿ. ಆಳು ಅಂಬಲಿಗೆ ಯೋಗ್ಯನಷ್ಟೆ. Matthew / ಮತ್ತಾಯ 10 : 7 - 10
Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #kannadaindependence #23August2025 #Augustpromiseword #independencedayspecial #promisewordfortoday #todaysmotivation #MAtthew10v7
Published on 3 weeks, 6 days ago
If you like Podbriefly.com, please consider donating to support the ongoing development.
Donate