Podcast Episode Details

Back to Podcast Episodes
ನಿರೀಕ್ಷೆಯ ವಾಕ್ಯ - 12.09.2025

ನಿರೀಕ್ಷೆಯ ವಾಕ್ಯ - 12.09.2025



ಮನುಷ್ಯರ ಮನಸ್ಸಂಕಲ್ಪವು ಚಿಕ್ಕಂದಿನಿಂದಲೇ ಕೆಟ್ಟದ್ದು; ಆದರೂ ನಾನು ಇನ್ನು ಮೇಲೆ ಅವರ ನಿವಿುತ್ತವಾಗಿ ಭೂವಿುಯನ್ನು ಶಪಿಸುವದಿಲ್ಲ; ನಾನು ಎಲ್ಲಾ ಜೀವಿಗಳನ್ನೂ ಈಗ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವದಿಲ್ಲ. ಭೂವಿುಯು ಇರುವ ತನಕ ಬಿತ್ತನೆಯೂ ಕೊಯಿಲೂ, ಚಳಿಯೂ ಸೆಕೆಯೂ, ಬೇಸಿಗೆಕಾಲವೂ ಹಿಮಕಾಲವೂ, ಹಗಲೂ ಇರುಳೂ ಇವುಗಳ ಕ್ರಮ ತಪ್ಪುವದೇ ಇಲ್ಲ ಅಂದುಕೊಂಡನು. Genesis / ಆದಿಕಾಂಡ 8 : 21 - 22

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #12September2025 #Septemberpromiseword #promisewordfortoday #todaysmotivation #Genesis8v21


Published on 5 days, 9 hours ago






If you like Podbriefly.com, please consider donating to support the ongoing development.

Donate