ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿ - ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ನೆಟ್ಟಗಾಗುವೆನು ಎಂದು ಆಲೋಚಿಸಿ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು. ಮುಟ್ಟಿದ ಕೂಡಲೆ ಆಕೆಗೆ ರಕ್ತಹರಿಯುವದು ನಿಂತುಹೋದದರಿಂದ ಆಕೆಯು - ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನೊಳಗೆ ತಿಳುಕೊಂಡಳು. Mark / ಮಾರ್ಕ 5 : 28- 29
Listen to the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #11November2025 #Novemberpromiseword #promisewordfortoday #todaysmotivation #Mark5v28
Published on 3 days, 21 hours ago
If you like Podbriefly.com, please consider donating to support the ongoing development.
Donate