ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಪ್ರೀತಿಯು ದೇವರಿಂದಾಗಿದೆ, ಮತ್ತು ಪ್ರೀತಿಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ. ಪ್ರೀತಿಯಿಲ್ಲದವನು ದೇವರನ್ನು ಬಲ್ಲವನಲ್ಲ; ಯಾಕಂದರೆ ದೇವರು ಪ್ರೀತಿಸ್ವರೂಪಿಯು. 1 John / 1 ಯೋಹಾನನು 4 : 7, 8
Listen to the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #15November2025 #Novemberpromiseword #promisewordfortoday #todaysmotivation #Isaiah44v3 #childrensday
Published on 21 hours ago
If you like Podbriefly.com, please consider donating to support the ongoing development.
Donate