ಯೌವನಸ್ಥನೇ, ಪ್ರಾಯದಲ್ಲಿ ಆನಂದಿಸು; ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ; ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ; ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು. Ecclesiastes / ಪ್ರಸಂಗಿ 11 : 9
Listen to the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #20November2025 #Novemberpromiseword #promisewordfortoday #todaysmotivation #Ecclesiastes11v9
Published on 4 days, 23 hours ago
If you like Podbriefly.com, please consider donating to support the ongoing development.
Donate