Episode Details
Back to Episodes
ನಿರೀಕ್ಷೆಯ ವಾಕ್ಯ - 25 ನವೆಂಬರ್ 2025
Description
ಆ ಯೆಹೋವನು ಹೀಗೆನ್ನುತ್ತಾನೆ - ಹಳೇ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ, ಪುರಾತನಕಾರ್ಯಗಳನ್ನು ಮರೆತುಬಿಡಿ. ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ, ನಿಮಗೆ ಕಾಣುವದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ ಅಡವಿಯಲ್ಲಿ ನದಿಗಳನ್ನು ಹರಿಸುವೆನು. Isaiah / ಯೆಶಾಯ 43 : 18, 19
Listen to the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #25November2025 #Novemberpromiseword #promisewordfortoday #todaysmotivation #Isaiah43v18