Episode Details

Back to Episodes
ನಿರೀಕ್ಷೆಯ ವಾಕ್ಯ - 9 ಡಿಸೆಂಬರ್ 2025

ನಿರೀಕ್ಷೆಯ ವಾಕ್ಯ - 9 ಡಿಸೆಂಬರ್ 2025

Published 1 month, 4 weeks ago
Description

ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಾಧೀನರಾದವರನ್ನು ವಿಮೋಚಿಸಬೇಕೆಂತಲೂ ಪುತ್ರರ ಪದವಿಯನ್ನು ನಮಗೆ ದೊರಕಿಸಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ ಧರ್ಮಶಾಸ್ತ್ರಧೀನನಾಗಿಯೂ ಬಂದನು. ನೀವು ಪುತ್ರರಾಗಿರುವದರಿಂದ ದೇವರು ಅಪ್ಪಾ ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು. ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ, ಮಗನಾಗಿದ್ದೀ. ಮಗನೆಂದ ಮೇಲೆ ದೇವರ ಮೂಲಕ ಬಾಧ್ಯನೂ ಆಗಿದ್ದೀ. Galatians / ಗಲಾತ್ಯದವರಿಗೆ 4 : 4 - 7

Listen to the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #9December2025 #Decemberpromiseword #promisewordfortoday #todaysmotivation #Galatians4v4

Listen Now

Love PodBriefly?

If you like Podbriefly.com, please consider donating to support the ongoing development.

Support Us