Episode Details
Back to Episodes
ನಿರೀಕ್ಷೆಯ ವಾಕ್ಯ - 25.01.2026
Published 2 weeks ago
Description
ಆದದರಿಂದ ನೀನು ನಿನ್ನ ಸೇವಕನ ಮನೆಯನ್ನು ಆಶೀರ್ವದಿಸು; ಸದಾಕಾಲವೂ ಅದರ ಮೇಲೆ ನಿನ್ನ ಕಟಾಕ್ಷವಿರಲಿ. ಕರ್ತನೇ, ಯೆಹೋವನೇ, ವಾಗ್ದಾನಮಾಡಿದವನು ನೀನೇ. ನಿನ್ನ ಆಶೀರ್ವಾದದಿಂದ ನಿನ್ನ ಸೇವಕನ ಮನೆಯಲ್ಲಿ ನಿತ್ಯ ಸೌಭಾಗ್ಯವಿರಲಿ ಎಂದನು. 2 Samuel / 2 ಸಮುವೇಲನು 7 : 29
Listen to the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #25January2026 #2026promiseword #promisewordfortoday #todaysmotivation #2 Samuel7v29