Episode Details
Back to Episodes
ನಿರೀಕ್ಷೆಯ ವಾಕ್ಯ - 28.03.2026
Description
ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆ ಉಂಟಾಗುವಂತೆಯೂ ದೇವರು ವಾಗ್ದಾನಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ ಕ್ರಿಸ್ತನು ನಮ್ಮ ನಿವಿುತ್ತ ಶಾಪವಾಗಿ ಧರ್ಮಶಾಸ್ತ್ರದಲ್ಲಿ ಹೇಳಿರುವ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಶಾಸ್ತ್ರದಲ್ಲಿ ಬರೆದದೆಯಲ್ಲಾ. Galatians / ಗಲಾತ್ಯದವರಿಗೆ 3 : 14
Christ redeemed us from the curse of the law by becoming a curse for us, for it is written: "Cursed is everyone who is hung on a pole.” Galatians 3:13
Listen to the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #margaretmary #promisewordforMarch #28MARCH2026 #promisewordfortoday #todaysmotivation #Ephesians2v13