Episode Details
Back to Episodes
ನಿರೀಕ್ಷೆಯ ವಾಕ್ಯ - 31.03.2026
Description
ಯಾಕಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇವಿುಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಸಂಪಾದಿಸಿಕೊಳ್ಳಬೇಕೆಂದು ನೇವಿುಸಿದನು. ನಾವು ಎಚ್ಚರವಾಗಿದ್ದರೂ ಸರಿಯೇ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು. 1 Thessalonians / 1 ಥೆಸಲೋನಿಕ 5 : 9 - 10
For God did not appoint us to suffer wrath but to receive salvation through our Lord Jesus Christ. He died for us so that, whether we are awake or asleep, we may live together with Him. 1 Thessalonians 5:9,10
Listen to the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #margaretmary #promisewordforMarch #31MARCH2026 #promisewordfortoday #todaysmotivation #1Thessalonians5v9 #passionweek