Episode Details
Back to Episodes
ನಿರೀಕ್ಷೆಯ ವಾಕ್ಯ - 15 ಜುಲೈ 2026 (ರೋಮಾಪುರ 12 : 8)
Description
ಬೋಧಿಸುವವನು ಬೋಧಿಸುವದರಲ್ಲಿಯೂ ಬುದ್ಧಿ ಹೇಳುವವನು ಬುದ್ಧಿ ಹೇಳುವದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ಹಿರೀತನ ನಡಿಸುವವನು ಆಸಕ್ತಿಯಿಂದ ನಡಿಸಲಿ. ಕಷ್ಟದಲ್ಲಿರುವವರಿಗೆ ಉಪಕಾರ ಮಾಡುವವನು ಸಂತೋಷವಾಗಿ ಮಾಡಲಿ. Romans / ರೋಮಾಪುರ 12 : 8
Listen to the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #margaretmary #doineedgod #walkwithjesus #promisewordforJuly #14July2026 #promisewordfortoday #todaysmotivation #Joel2v28