Episode Details

Back to Episodes
ನಿರೀಕ್ಷೆಯ ವಾಕ್ಯ - 31 ಜುಲೈ 2026 (1 ಪೂರ್ವಕಾಲವೃತ್ತಾಂತ 29 : 11, 12)

ನಿರೀಕ್ಷೆಯ ವಾಕ್ಯ - 31 ಜುಲೈ 2026 (1 ಪೂರ್ವಕಾಲವೃತ್ತಾಂತ 29 : 11, 12)

Published 1 day, 22 hours ago
Description

ಯೆಹೋವಾ, ಮಹಿಮಪ್ರತಾಪ ವೈಭವ ಪರಾಕ್ರಮಪ್ರಭಾವಗಳು ನಿನ್ನವು; ಭೂಮ್ಯಾಕಾಶಗಳಲ್ಲಿರುವದೆಲ್ಲಾ ನಿನ್ನದೇ. ಯೆಹೋವನೇ, ರಾಜ್ಯವು ನಿನ್ನದು; ನೀನು ಮಹೋನ್ನತನಾಗಿ ಸರ್ವವನ್ನೂ ಆಳುವವನಾಗಿರುತ್ತೀ. ಪ್ರಭಾವೈಶ್ವರ್ಯಗಳು ನಿನ್ನ ಸನ್ನಿಧಿಯಿಂದ ಬರುತ್ತವೆ; ನೀನು ಸರ್ವಾಧಿಕಾರಿಯು; ಬಲಪರಾಕ್ರಮಗಳು ನಿನ್ನ ಹಸ್ತದಲ್ಲಿರುತ್ತವೆ; 1 Chronicles /1 ಪೂರ್ವಕಾಲವೃತ್ತಾಂತ 29 : 11, 12

Listen to the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #margaretmary #doineedgod #walkwithjesus #promisewordforJuly #31July2026 #promisewordfortoday #todaysmotivation #1Chronicles29v11

Listen Now

Love PodBriefly?

If you like Podbriefly.com, please consider donating to support the ongoing development.

Support Us