Episode Details

Back to Episodes
ನಿರೀಕ್ಷೆಯ ವಾಕ್ಯ - 22 ಆಗಸ್ಟ್ 2026 (ಯೆಶಾಯ 46 : 3,4)

ನಿರೀಕ್ಷೆಯ ವಾಕ್ಯ - 22 ಆಗಸ್ಟ್ 2026 (ಯೆಶಾಯ 46 : 3,4)

Published 2 days, 14 hours ago
Description

ಯಾಕೋಬವಂಶವೇ, ಇಸ್ರಾಯೇಲ್ ಸಂತಾನಶೇಷವೇ, ನನ್ನ ಮಾತಿಗೆ ಕಿವಿಗೊಡಿರಿ; ನಿಮ್ಮನ್ನು ಗರ್ಭದಿಂದ ಹೊರುತ್ತಿದ್ದೇನೆ, ಹುಟ್ಟಿದಂದಿನಿಂದ ವಹಿಸುತ್ತಿದ್ದೇನೆ; ನಿಮ್ಮ ಮುಪ್ಪಿನ ತನಕ ನಾನೇ ಆಧಾರ, ನರೆಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು; ನಾನೇ ಉಂಟುಮಾಡಿದೆನು, ನಾನೇ ಹೊರುವೆನು, ಹೌದು, ನಿಮ್ಮನ್ನು ಹೊತ್ತು ಸಹಿಸಿ ನಿರ್ವಹಿಸುವೆನು. Isaiah / ಯೆಶಾಯ 46 : 3,4

Listen to the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #margaretmary #doineedgod #walkwithjesus #promisewordforAugust #22August2026 #promisewordfortoday #todaysmotivation #Isaiah46v3

Listen Now

Love PodBriefly?

If you like Podbriefly.com, please consider donating to support the ongoing development.

Support Us