Episode Details

Back to Episodes
ನಿರೀಕ್ಷೆಯ ವಾಕ್ಯ - 29 ಆಗಸ್ಟ್ 2026 (ಯೆಶಾಯ 54 : 17)

ನಿರೀಕ್ಷೆಯ ವಾಕ್ಯ - 29 ಆಗಸ್ಟ್ 2026 (ಯೆಶಾಯ 54 : 17)

Published 5 hours ago
Description

ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ ಎಂದು ಯೆಹೋವನು ಅನ್ನುತ್ತಾನೆ. Isaiah / ಯೆಶಾಯ 54 : 17

Listen to the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #margaretmary #doineedgod #walkwithjesus #promisewordforAugust #29August2026 #promisewordfortoday #todaysmotivation #Isaiah54v17

Listen Now

Love PodBriefly?

If you like Podbriefly.com, please consider donating to support the ongoing development.

Support Us