Episode Details
Back to Episodes
ನಿರೀಕ್ಷೆಯ ವಾಕ್ಯ - 26 ಅಕ್ಟೋಬರ್ 2026 (ಅಪೊಸ್ತಲರ ಕೃತ್ಯಗಳು 16 : 25, 26)
Description
ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡುವವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು. ಅಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, Acts / ಅಪೊಸ್ತಲರ ಕೃತ್ಯಗಳು 16 : 25, 26
Listen to the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #margaretmary #doineedgod #walkwithjesus #promisewordforOctober #26October2026 #promisewordfortoday #todaysmotivation #Acts16v25