Episode Details

Back to Episodes
ನಿರೀಕ್ಷೆಯ ವಾಕ್ಯ - 3 ನವೆಂಬರ್ 2026 (ಪ್ರಲಾಪಗಳು 2 : 18, 19)

ನಿರೀಕ್ಷೆಯ ವಾಕ್ಯ - 3 ನವೆಂಬರ್ 2026 (ಪ್ರಲಾಪಗಳು 2 : 18, 19)

Published 1 day, 8 hours ago
Description

ನಿನ್ನ ಜನರು ಕರ್ತನಿಗೆ ಮನಃಪೂರ್ವಕವಾಗಿ ಮೊರೆಯಿಟ್ಟಿದ್ದಾರೆ; ಚೀಯೋನ್‍ನಗರಿಯ ಕೋಟೆಯವರೇ, ನಿಮ್ಮ ಕಣ್ಣೀರು ಹಗಲಿರುಳೂ ತೊರೆಯಂತೆ ಹರಿಯಲಿ, ನಿಮಗೆ ವಿರಾಮವೇ ಬೇಡ, ಅದು ನಿಮ್ಮ ನೇತ್ರದಿಂದ ನಿಲ್ಲದೆ ಸುರಿಯಲಿ; ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ, ನಿಮ್ಮ ಹೃದಯಸಾರವನ್ನು ನೀರನ್ನೋ ಎಂಬಂತೆ ಕರ್ತನ ಸಮ್ಮುಖದಲ್ಲಿ ಹೊಯ್ದುಬಿಡಿರಿ; ಪ್ರತಿಯೊಂದು ಬೀದಿಯ ಕೊನೆಕೊನೆಯಲ್ಲಿ ಹಸಿವೆಯಿಂದ ಮೂರ್ಛೆಹೋಗಿರುವ ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈಯೆತ್ತಿ ಪ್ರಾರ್ಥಿಸಿರಿ. Lamentations / ಪ್ರಲಾಪಗಳು 2 : 18, 19

Listen to the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #margaretmary #doineedgod #walkwithjesus #promisewordforNovember #3November2026 #promisewordfortoday #todaysmotivation #Lamentations2v18

Listen Now

Love PodBriefly?

If you like Podbriefly.com, please consider donating to support the ongoing development.

Support Us