Episode Details
Back to Episodes
ನಿರೀಕ್ಷೆಯ ವಾಕ್ಯ - 17 ನವೆಂಬರ್ 2026 (ಲೂಕ 11 : 11 - 13)
Description
ನಿಮ್ಮಲ್ಲಿ ತಂದೆಯಾದವನು ಮೀನನ್ನು ಕೇಳುವ ಮಗನಿಗೆ ಮೀನು ಕೊಡದೆ ಹಾವನ್ನು ಕೊಡುವನೇ? ಅಥವಾ ತತ್ತಿಯನ್ನು ಕೇಳಿದರೆ ಚೇಳನ್ನು ಕೊಡುವನೇ? ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೇ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವರವನ್ನು ಕೊಡುವನಲ್ಲವೇ ಅಂದನು. Luke / ಲೂಕ 11 : 11 - 13
Now which one of you fathers will his son ask for a [m]fish, and instead of a fish, he will give him a snake? Or he will even ask for an egg, and his father will give him a scorpion? So if you, despite being evil, know how to give good gifts to your children, how much more will your heavenly Father give the Holy Spirit to those who ask Him?” Luke 11:11-13
Listen to the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #margaretmary #doineedgod #walkwithjesus #promisewordforNovember #17November2026 #promisewordfortoday #todaysmotivation #Luke11v11