ಆಗ ಯೆಹೋವನು ತನ್ನೊಳಗೆ - ನಾನು ಮಾಡಬೇಕೆಂದಿರುವ ಕಾರ್ಯವನ್ನು ಅಬ್ರಹಾಮನಿಗೆ ಮರೆಮಾಡುವದು ಸರಿಯೋ? ಅವನಿಂದ ಬಲಿಷ್ಠವಾದ ಮಹಾಜನಾಂಗವು ಹುಟ್ಟಬೇಕಲ್ಲಾ; ಅವನ ಮೂಲಕ ಭೂವಿುಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವದಲ್ಲಾ; ಅವನು ತನ್ನ ಪುತ್ರಪೌತ್ರರಿಗೆ - ನೀವು ನ್ಯಾಯನೀತಿಗಳನ್ನು ನಡಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆದುಕೊಂಡೆನಲ್ಲಾ; ಅವನು ಹೀಗೆ ಮಾಡುವದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವದು ಅಂದುಕೊಂಡನು. Genesis / ಆದಿಕಾಂಡ 18 : 17 - 19
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Genesis18v17 #13February #promisewordfortoday #todaysmotivation
Published on 1 month ago
If you like Podbriefly.com, please consider donating to support the ongoing development.
Donate